Slide
Slide
Slide
previous arrow
next arrow

ಪೋಲೀಸ್ ಮಹಾನಿರ್ದೇಶಕ ನರಸಿಂಹ ಕೋಮಾರಗೆ ಸನ್ಮಾನ

300x250 AD

ಸಿದ್ದಾಪುರ: ಐಪಿಎಸ್ ಅಧಿಕಾರಿ, ಗುಜರಾತ್ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ನರಸಿಂಹ ಎನ್.ಕೋಮಾರ ಬೀಗಾರ ಅವರು ತಾಲೂಕಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರನ್ನು ಸಾಹಿತಿಗಳಾದ ಜಿ.ಜಿ.ಹೆಗಡೆ ಬಾಳಗೋಡು ಅವರ ಸ್ವಗೃಹದಲ್ಲಿ ಸನ್ಮಾನಿಸಿದರು.
ಈ ವೇಳೆ ಸನ್ಮಾನಿತರು ಮಾತನಾಡಿ, ಕರ್ತವ್ಯ ದಕ್ಷತೆ, ವೃತ್ತಿ ನಿಷ್ಠೆಯೊಂದಿಗೆ ಕರ್ತವ್ಯ ನಿರ್ವಹಿಸಿದಾಗ ಪ್ರಶಸ್ತಿಗಳು ಸಹಜವಾಗಿ ಬರುತ್ತವೆ, ಅದನ್ನು ಅತ್ಯಂತ ವಿನೀತ ಭಾವದಿಂದ ರಾಷ್ಟ್ರಪತಿಯವರಿಂದ ಸ್ವೀಕರಿಸಿದ ಬಗ್ಗೆ ಸಂತೋಷವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಮಕ್ಕಳ ಸಾಹಿತ್ಯ ಪುರಸ್ಕೃತ ತಮ್ಮಣ್ಣ ಬೀಗಾರ ಇದ್ದರು.

300x250 AD
Share This
300x250 AD
300x250 AD
300x250 AD
Back to top