Slide
Slide
Slide
previous arrow
next arrow

ಮಾ.4ಕ್ಕೆ ವಿದ್ಯುತ್ ಅದಾಲತ್: ಅಹವಾಲು ಸಲ್ಲಿಸಲು ಅವಕಾಶ

300x250 AD

ಕಾರವಾರ: ಇಲ್ಲಿನ ಉಪವಿಭಾಗ ವ್ಯಾಪ್ತಿಯ ಕಾರ್ಯ ಮತ್ತು ಪಾಲನಾ ಹೆಸ್ಕಾಂ ಕಛೇರಿಯಲ್ಲಿ ವಿದ್ಯುತ್ ಅದಾಲತ್ ಅನ್ನು ಮಾ.4ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಕಾರವಾರ ಹಾಗೂ ಹೊನ್ನಾವರ ಉಪವಿಭಾಗದ ವ್ಯಾಪ್ತಿಯ ಗ್ರಾಹಕರ ಸಂವಾದ ಸಭೆಯನ್ನು ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಉಪವಿಭಾಗ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳುವಂತೆ ಸಹಾಯಕ ಕಾರ್ಯವಿರ್ವಾಹಕ ಇಂಜಿನೀಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳೇನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು- ಕೊರತೆಗಳ ಅಹವಾಲುಗಳನ್ನು ಸಲ್ಲಿಸುವಂತೆ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top