ಕಾರವಾರ: ಕುಮಟಾ ತಾಲೂಕಿನ ವಕ್ನಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇರುವ ಅಡುಗೆಯವರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮಹಿಳೆಯರು ಮಾ.6ರಂದು ಸಂಜೆ 4 ಗಂಟೆಯ ಒಳಗಾಗಿ ಅರ್ಜಿಯನ್ನು ಪುರಸಭೆ ಕಛೇರಿಗೆ ಸಲ್ಲಿಸಲು ಸೂಚಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08386- 222 020ಗೆ ಸಂಪರ್ಕಿಸಬಹುದು ಎಂದು ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲಾ ಅಡುಗೆಯವರ ಹುದ್ದೆಗೆ ಅರ್ಜಿ ಆಹ್ವಾನ
