Slide
Slide
Slide
previous arrow
next arrow

ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

300x250 AD

ಸಿದ್ದಾಪುರ: ತಾಲೂಕಿನ ಹೆಗ್ಗರಣೆಯ ಶಾಲಾ ಆವರಣದಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು. ಕೃಷಿ, ತೋಟಗಾರಿಕೆ, ಪಶುಸಂಗೋಪನ ಇಲಾಖೆಗಳಲ್ಲಿ ಲಭ್ಯವಿರುವ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳುವಂತೆ ನೆರೆದ ರೈತರನ್ನು ಕೋರಿದರು.

ಕಾರ್ಯಕ್ರಮದಲ್ಲಿ ಹೆಗ್ಗರಣೆ ಪಂಚಾಯತ ಅಧ್ಯಕ್ಷರಾದ ಸರೋಜ ರಾವ್,ಸದ್ಯಸರುಗಳಾದ ರಾಘವೇಂದ್ರ ರಾಯ್ಕರ, ನವೀನ ಹೆಗಡೆ, ಮಾಜಿ ಜಿ.ಪಂ ಸದಸ್ಯ ಎಂ.ಜಿ.ಹೆಗಡೆ ಗೆಜ್ಜೆ, ಮಾಜಿ ತಾ.ಪಂ ಸದಸ್ಯ ಮಹಾಬಲೇಶ್ವರ ಹೆಗಡೆ, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top