ಸಿದ್ದಾಪುರ : ನಗರದ ಶ್ರೀ ಗಂಗಾಬಿಕಾ ದೇವಸ್ಥಾನ ಆವರಣದಲ್ಲಿ ಶಿರಸಿ ಸಿದ್ದಾಪುರ ವಿಧಾನಸಭಾ ಚುನಾವಣೆಯ ಪೂರ್ವಭಾವಿ ಸಭೆ ನಡೆಯಿತು. ಶಿರಸಿ ಸಿದ್ದಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಉಪೇಂದ್ರ ಪೈ ಜೆಡಿಎಸ್ ಕಾರ್ಯಕರ್ತರೊಂದಿಗೆ ಪಕ್ಷದ ಸಂಘಟನೆ ಹಾಗೂ ಚುನಾವಣೆಯ ಕುರಿತು ಕೆಲವು ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಆ ಭಾಗದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸಿದ್ದಾಪುರದಲ್ಲಿ ಜೆಡಿಎಸ್’ನಿಂದ ಚುನಾವಣಾ ಪೂರ್ವಭಾವಿ ಸಭೆ
