Slide
Slide
Slide
previous arrow
next arrow

ಮಹಿಳೆ ಕಾಣೆ; ಸುಳಿವು ಸಿಕ್ಕಲ್ಲಿ ಮಾಹಿತಿ ನೀಡಿ

300x250 AD

ಶಿರಸಿ ತಾಲೂಕಿನ ದಾಸನಕೊಪ್ಪದ ಶಾರದಾ ನಾಯ್ಕ (40) 2022ರ ಮಾ.18ರಂದು ಮನೆಯಿಂದ ಕಾಣೆಯಾಗಿದ್ದಾರೆ ಎಂದು ಈಕೆಯ ಪತಿ ಗಣೇಶ ನಾಯ್ಕ ಬನವಾಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರಿಂದ ಪತ್ತೆ ಕಾರ್ಯ ನಡೆದಿದ್ದರೂ ಈವರೆಗೆ ಮಹಿಳೆಯ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಮಹಿಳೆಯ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿಯಿದ್ದಲ್ಲಿ ಬನವಾಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಠಾಣಾ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top