Slide
Slide
Slide
previous arrow
next arrow

ಮಾ.12ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

300x250 AD

ಶಿರಸಿ: ಇಲ್ಲಿಯ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಮಾ.12ರಂದು ಏರ್ಪಡಿಸಲಾಗಿದೆ.
ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ರವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ ಮನೋವೈದ್ಯ ಡಾ.ಎಸ್.ಸಿ.ಕುಲಕರ್ಣಿ ಪಾಲ್ಗೊಂಡು ಸಲಹೆ, ಚಿಕಿತ್ಸೆ ನೀಡಲಿದ್ದಾರೆ. ಕಾರಣ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಅಧ್ಯಕ್ಷ ಸುಧೀರ ಭಟ್ ಹಾಗೂ ಕಾರ್ಯದರ್ಶಿ ಅನಂತ ಹೆಗಡೆ ಆಶೀಸರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top