ಯಲ್ಲಾಪುರ: ಹುಬ್ಬಳ್ಳಿಯಿಂದ ಗೋವಾ ಕಡೆಗೆ ಖಾಲಿ ಅಡುಗೆ ಸಿಲಿಂಡರ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಆರತಿಬೈಲ್ ಹಳ್ಳದಲ್ಲಿ ಬಿದ್ದು ಸಂಪೂರ್ಣ ಜಖಂ ಆಗಿದೆ.
ಚಾಲಕ ಮತ್ತು ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಸಿಲೆಂಡರ್ ಲಾರಿ ಪಲ್ಟಿ: ಪ್ರಾಣಾಪಾಯದಿಂದ ಪಾರು
