ಶಿರಸಿ: ಉಪೇಂದ್ರ ಪೈ ಸೇವಾ ಟ್ರಸ್ಟ್ ವತಿಯಿಂದ ಟ್ರಸ್ಟಿನ ಅಧ್ಯಕ್ಷ ಉಪೇಂದ್ರ ಪೈ ಶಿರಸಿಯ ಸಮಸ್ತ ಹೋಳಿ ಸಮಿತಿಯ ಅಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸಿದರು. 1 ಲಕ್ಷ ಬಹುಮಾನದ ಮೊತ್ತವನ್ನು 91 ಬೇಡರ ವೇಷಧಾರಿಗಳಿಗೆ ಸರಿ ಸಮಾನವಾಗಿ ವಿತರಿಸಿ, ನಂತರ ಬೇಡರ ವೇಷಧಾರಿಗಳಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಟ್ರಸ್ಟಿನ ಸದಸ್ಯರು, ಹೋಳಿ ಸಮಿತಿಯ ಅಧ್ಯಕ್ಷರು ಹಾಗೂ ಮತ್ತಿತರರು ಉಪಸ್ಥಿತರಿದ್ದರು
ಉಪೇಂದ್ರ ಪೈ ಸೇವಾ ಟ್ರಸ್ಟ್ ವತಿಯಿಂದ ಬೇಡರ ವೇಷಧಾರಿಗಳಿಗೆ ಸನ್ಮಾನ
