ಕಾರವಾರ: ಕಾರ್ಮಿಕ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅವರ ಅಧ್ಯಕ್ಷತೆಯಲ್ಲಿ ಜುಲೈ 20 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಂ. ರೋಷನ್ ಅವರು ತಿಳಿಸಿದ್ದಾರೆ.