ಶಿರಸಿ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ 2023 ಪ್ರಯುಕ್ತ ತಾಲೂಕು ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನವನ್ನುನಗರದ ಆವೇಮರಿಯಾ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜೆ.ಎಂ.ಜೆ ಪ್ರೌಢಶಾಲೆಯ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಿ ದ್ವೀತಿಯ ಸ್ಥಾನ ಗಳಿಸಿ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಪ್ರಾಚಾರ್ಯೆ ಸಿಸ್ಟರ್ ಜಿಜಿ ಹಾಗೂ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.
ತಾಲೂಕು ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ: ಜೆಎಂಜೆ ವಿದ್ಯಾರ್ಥಿಗಳ ಸಾಧನೆ
