• Slide
  Slide
  Slide
  previous arrow
  next arrow
 • ಮಾ.31ಕ್ಕೆ ತ್ರೈಮಾಸಿಕ ಅಂಚೆ ಅದಾಲತ್

  300x250 AD

  ಕಾರವಾರ: ನಗರದ ಅಂಚೆ ವಿಭಾಗದಲ್ಲಿ 2023ನೇ ಸಾಲಿನ 1ನೇ ತ್ರೈಮಾಸಿಕ ಅಂಚೆ ಅದಾಲತನ್ನು ಮಾ.31ರಂದು ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.   
  ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿರುವ  ಅಂಚೆ ಸೇವೆಗಳಿಗೆ ಸಂಬಂಧಪಟ್ಟ ಸಲಹೆ ಸೂಚನೆ ಮತ್ತು ದೂರುಗಳನ್ನು ಅಂಚೆ ಅದಾಲತನಲ್ಲಿ ವಿಚಾರಣೆಗೆ ಎಂದು ಮೇಲಬರಹ ಬರೆದು ಯಾವುದೇ ಅಂಚೆ ಕಚೇರಿಯಲ್ಲ್ಲಿ ರವಾನೆಗಾಗಿ ಸಲ್ಲಿಸಬಹುದು.
  ಅಂಚೆ ಅದಾಲತನಲ್ಲಿ ಇರುವ ಕೊರತೆಗಳನ್ನು ಮತ್ತು ಅವುಗಳನ್ನು ಸುಧಾರಿಸುವ ಸಲಹೆ ಸೂಚನೆಗಳನ್ನಷ್ಟೇ ಚರ್ಚಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: Tel: +9108382221431 ಕ್ಕೆ ಸಂಪರ್ಕಿಸಲು ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top