Slide
Slide
Slide
previous arrow
next arrow

ಕಾರ್ ಡಿಕ್ಕಿ: ಪಾದಚಾರಿಯ ದುರ್ಮರಣ

300x250 AD

ಕುಮಟಾ: ಹೆದ್ದಾರಿ ಪಕ್ಕ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಓರ್ವನಿಗೆ ಕಾರ್ ವೊಂದು ಡಿಕ್ಕಿಹೊಡೆದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಟ್ಕಳಿ ಸಮೀಪ ರಾಷ್ಟ್ರೀಯ ಹೆದ್ದಾರಿ ನಡೆದಿದೆ.

ಬೆಟ್ಕುಳಿ ನಿವಾಸಿ ವಿಠ್ಠಲ ಪಟಗಾರ ಎಂಬಾತನೆ ಮೃತ ವ್ಯಕ್ತಿಯಾಗಿದ್ದು, ಈತ ಹೆದ್ದಾರಿ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ಚಲಿಸುತ್ತಿದ್ದ ಕಾರ್ ಡಿಕ್ಕಿ ಹೊಡೆದು ಅಪಘಾತ ಪಡಿಸಿದ್ದು ಈ ವೇಳೆ ಗಂಭೀರ ಗಾಯಗೊಂಡ ವಿಠ್ಠಲ್ ಪಟಗಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆದರೆ ಕಾರು ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದು, ಬಳಿಕ ಹಿರೇಗುತ್ತಿ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆಯಲಾಗಿದೆ.

300x250 AD
Share This
300x250 AD
300x250 AD
300x250 AD
Back to top