Slide
Slide
Slide
previous arrow
next arrow

ತಾಳ-ವಾದ್ಯ-ಭರತನಾಟ್ಯ ಪರೀಕ್ಷೆ: ಕಲಾರ್ಪಣಾ ಕಲಾ ಕೇಂದ್ರ ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ: ಇಲ್ಲಿನ ಕಲಾರ್ಪಣ ಕಲಾ‌ ಕೇಂದ್ರದಲ್ಲಿ ತರಬೇತಿ ಪಡೆದ ಏಳು ವಿದ್ಯಾರ್ಥಿಗಳು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ತಾಳ ವಾದ್ಯ ಭರತನಾಟ್ಯ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಕಲಾರ್ಪಣಾ ಕೇಂದ್ರದ ವಿದ್ಯಾರ್ಥಿನಿ ಧಾತ್ರಿ ಪ್ರಕಾಶ ಹೆಗಡೆ ಶೇ.91.05 ಅಂಕ ಪಡೆದು ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ನೃತ್ಯ ಗುರು‌ ಸಂಪದಾ ಮರಾಠೆ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top