• first
    second
    third
    previous arrow
    next arrow
  • ಜಿಲ್ಲೆಯಲ್ಲಿ 460 ಕೊರೊನಾ ಕೇಸ್ ಸಕ್ರಿಯ; ಒಬ್ಬರು ಸಾವು

    300x250 AD

    ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 43 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಒಬ್ಬರು ಬಲಿಯಾಗಿದ್ದಾರೆ.


    ಜಿಲ್ಲಾ ಹೆಲ್ತ್ ಬುಲೇಟಿನ್ ಪ್ರಕಾರ ಕಾರವಾರದಲ್ಲಿ 12, ಅಂಕೋಲಾದಲ್ಲಿ 4, ಕುಮಟಾದಲ್ಲಿ 8, ಹೊನ್ನಾವರ 6, ಭಟ್ಕಳದಲ್ಲಿ 5, ಶಿರಸಿಯಲ್ಲಿ 5, ಸಿದ್ದಾಪುರದಲ್ಲಿ 3 1 ಕೇಸ್ ದೃಢಪಟ್ಟಿದೆ. ಕೊರೊನಾಕ್ಕೆ ಕಾರವಾರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಒಟ್ಟು 751ಕ್ಕೆ ಏರಿಕೆಯಾಗಿದೆ.

    300x250 AD


    ಕಾರವಾರ 3, ಅಂಕೋಲಾ 6, ಕುಮಟಾ 16, ಹೊನ್ನಾವರ 5, ಭಟ್ಕಳ 4, ಶಿರಸಿ 2 ಮಂದಿ ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 36 ಮಂದಿ ಕೊರೋನಾ ಗೆದ್ದು ಬಂದವರಾಗಿದ್ದಾರೆ.


    ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 460 ಆಗಿದ್ದು, ಅವರಲ್ಲಿ 112 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 348 ಸೋಂಕಿತರು ಹೋಮ್ ಐಸೋಲೇಷನ್‍ನಲ್ಲಿದ್ದಾರೆ. ಈವರೆಗೆ 54153 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು, 52943 ಮಂದಿ ಗುಣಮುಖರಾಗಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top