• Slide
    Slide
    Slide
    previous arrow
    next arrow
  • ಅಗ್ನಿಪಥ್: ಅಗ್ನಿವೀರವಾಯು ಆಯ್ಕೆಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಭಾರತೀಯ ವಾಯುಪಡೆಯು ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
    ಅವಿವಾಹಿತ ಅಭ್ಯರ್ಥಿಗಳು 26 ಡಿಸೆಂಬರ 2002 ರಿಂದ 26 ಜೂನ 2006 ನಡುವೆ ಜನಿಸಿರಬೇಕು, ಪಿ.ಯು.ಸಿ., 10+2 ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ 50% ಅಂಕಗಳೊಂದಿಗೆ ಮತ್ತು ಡಿಪ್ಲೋಮಾ ಕನಿಷ್ಟ 50% ಅಂಕಗಳೊಂದಿಗೆ ಹಾಗೂ ಇಂಗ್ಲೀಷ್ ವಿಷಯದಲ್ಲಿ ಕನಿಷ್ಟ 50% ಅಂಕಗಳೊಂದಿಗೆ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಮಾ.31 ರೊಳಗಾಗಿ https://agnipathvayu.cdac.in ವೆಬ್‌ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ Tel:+9108382226386 ಗೆ ಸಂಪರ್ಕಿಸಿ ಎಂದು ಯೋಜನಾ ಉದ್ಯೋಗ ವಿನಿಮಯ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top