Slide
Slide
Slide
previous arrow
next arrow

ಕರ್ನಾಟಕದ ವಿಧಾನಸಭಾ ಚುನಾವಣಾ ದಿನಾಂಕ ಇಂದು ಘೋಷಣೆ

300x250 AD

ನವದೆಹಲಿ: ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಇಂದು ಘೋಷಣೆ ಮಾಡಲಿದೆ.

ಬೆಳಗ್ಗೆ 11:30ಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಲಿದ್ದು, ಚುನಾವಣಾ ಆಯೋಗ ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ.

300x250 AD

ವೇಳಾಪಟ್ಟಿ ಪ್ರಕಟ ನಂತರ ನೀತಿ ಸಂಹಿತೆ ಜಾರಿಗೆ ಬರಲಿದ್ದು, 224ಸದಸ್ಯರುಳ್ಳ ಕರ್ನಾಟಕ ವಿಧಾನಸಭೆಯ ಅವಧಿ ಮೇ.24ಕ್ಕೆ ಕೊನೆಗೊಳ್ಳಲಿದೆ.

Share This
300x250 AD
300x250 AD
300x250 AD
Back to top