• Slide
    Slide
    Slide
    previous arrow
    next arrow
  • ಭಾರತದಲ್ಲಿ 2,151 ಹೊಸ ಕೊರೊನಾ ಪ್ರಕರಣಗಳು ಪತ್ತೆ : ಐದು ತಿಂಗಳಲ್ಲೇ ಅತಿ ಹೆಚ್ಚು

    300x250 AD

    ಭಾರತದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿವೆ. ಕಳೆದ 24 ಗಂಟೆಗಳಲ್ಲಿ 2,151 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಇದು ಕಳೆದ ಐದು ತಿಂಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗಿದೆ.

    ಭಾರತದಲ್ಲಿ 2,151 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳು 11,903ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಇಂದು ಪ್ರಕಟವಾದ ಅಂಕಿಅಂಶಗಳು ತಿಳಿಸಿವೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top