Slide
Slide
Slide
previous arrow
next arrow

ಏ.14ರಂದು ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ

300x250 AD

ಕಾರವಾರ: ಜಿಲ್ಲೆಯಲ್ಲಿ ಏ.05ರಂದು ಡಾ.ಬಾಬು ಜಗಜೀವನರಾಮರವರ 116ನೇ ಜನ್ಮ ದಿನಾಚರಣೆ ಹಾಗೂ ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್‌ರವರ 132ನೇ ಜನ್ಮದಿನಾಚರಣೆ ಆಚರಣೆ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾ.30ರಂದು ಬೆಳಗ್ಗೆ 10.15ಕ್ಕೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಸದರಿ ಸಭೆಗೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗದ ವಿವಿಧ ಸಂಘಟನೆಯ ಮುಖಂಡರು ಹಾಗೂ ಇತರೆ ವಿವಿಧ ಸಂಘಟನೆಯ ಮುಖಂಡರು ಹಾಜರಾಗಿ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top