Slide
Slide
Slide
previous arrow
next arrow

ಎಸ್‌ಎಸ್‌ಎಲ್‌ಸಿ ಪರೀಕ್ಷೆ: 68 ವಿದ್ಯಾರ್ಥಿಗಳು ಗೈರು

300x250 AD

ಕಾರವಾರ: ಶುಕ್ರವಾರದಿಂದ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮೊದಲ ದಿನವೇ 68 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಶುಕ್ರವಾರ ಪ್ರಥಮ ಭಾಷಾ ವಿಷಯದ ಪರೀಕ್ಷೆ ನಡೆದಿದ್ದು, ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 36 ವಿದ್ಯಾರ್ಥಿಗಳು ಗೈರಾಗಿದ್ದಾರೆ. 9375 ನೋಂದಾಯಿತ ವಿದ್ಯಾರ್ಥಿಗಳ ಪೈಕಿ 9339 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 9007 ವಿದ್ಯಾರ್ಥಿಗಳ ಪೈಕಿ 8975 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 32 ವಿದ್ಯಾರ್ಥಿಗಳು ಗೈರಾಗಿದ್ದಾರೆ.

300x250 AD
Share This
300x250 AD
300x250 AD
300x250 AD
Back to top