Slide
Slide
Slide
previous arrow
next arrow

ಯಲ್ಲಾಪುರದ ತೇಜಸ್ವಿ ಮದ್ಗುಣಿಗೆ ಹವ್ಯಕ ಪಲ್ಲವ ಪುರಸ್ಕಾರ

300x250 AD

ಯಲ್ಲಾಪುರ: ಸಾಧಕ ವಿದ್ಯಾರ್ಥಿಗಳಿಗೆ ನೀಡುವ ‘ಹವ್ಯಕ ಪಲ್ಲವ’ ಪುರಸ್ಕಾರವನ್ನು ತಾಲೂಕಿನ ತೇಜಸ್ವಿ ಮದ್ಗುಣಿಗೆ ನೀಡಿ ಗೌರವಿಸಲಾಗಿದೆ.

ಬೆಂಗಳೂರಿನ ಹವ್ಯಕ ಭವನದಲ್ಲಿ ಅಖಿಲ ಹವ್ಯಕ ಮಹಾಸಭಾದ ‘ಸಂಸ್ಥಾಪನೋತ್ಸವ’ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆಯ ಜೊತೆಗೆ ಇತರ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪುರಸ್ಕಾರ ಪ್ರದಾನ ಮಾಡಲಾಗಿದ್ದು, ಅದರಲ್ಲಿ ಪತ್ರಕರ್ತ ನಾಗರಾಜ ಮದ್ಗುಣಿ ಹಾಗೂ ಡಾ.ಜಿ.ಪಿ.ಭಟ್ಟ ಮದ್ಗುಣಿ ಸ್ಮಾರಕ ಆಯುರ್ ಸೇವಾ ಭವನದ ವೈದ್ಯೆ ಡಾ.ಸುಚೇತಾ ಮದ್ಗುಣಿ ಪುತ್ರ ತೇಜಸ್ವಿಗೂ ಪುರಸ್ಕಾರ ಮಾಡಲಾಯಿತು.
ಹಿರಿಯ ಪತ್ರಕರ್ತ ಈಶ್ವರ ದೈತೋಟ, ಎಂ.ಕೆ.ಭಾಸ್ಕರ್‌ರಾವ್, ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ ಕಜೆ ಇತರರಿದ್ದರು.

300x250 AD
Share This
300x250 AD
300x250 AD
300x250 AD
Back to top