ಕಾಂಗ್ರೆಸ್‌ನ ತತ್ವ, ಸಿದ್ಧಾಂತಗಳನ್ನು ಒಪ್ಪಿ ಹಳಿಯಾಳ ತಾಲೂಕಿನ ಶಿವಪುರ ಹಾಗೂ ಹವಗಿ ಗ್ರಾಮದ ಹಿರಿಯರು, ಯುವಕರು ಶಾಸಕ ಆರ್.ವಿ.ದೇಶಪಾಂಡೆಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡು, ರಾಜಕೀಯ ಭವಿಷ್ಯ ಉಜ್ವಲವಾಗಿರಲೆಂದು ಶಾಸಕರು ಶುಭ ಹಾರೈಸಿದರು.
ಕಾಂಗ್ರೆಸ್‌ನ ತತ್ವ, ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆ
