Slide
Slide
Slide
previous arrow
next arrow

ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಹಾವೀರ ಜಯಂತಿ

300x250 AD

ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಮಹಾವೀರ ಜಯಂತಿಯನ್ನು ಉಪವಿಭಾಗಧಿಕಾರಿ ಜಯಲಕ್ಷ್ಮಿ ರಾಯಕೋಡ್ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಂಕೇತಿಕವಾಗಿ ನೆರೆವೇರಿಸಿದರು. ಈ ಸಂದರ್ಭದಲ್ಲಿ ಕನ್ನಡ ನತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಮಚಂದ್ರ ಕೆ. ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top