Slide
Slide
Slide
previous arrow
next arrow

ಅನಾರೋಗ್ಯಕ್ಕೊಳಗಾದ ಮಹಿಳಾ ಪಿಎಸ್‌ಐ ಸಾವು

300x250 AD

ಕುಮಟಾ: ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳಾ ಪಿ.ಎಸ್‌.ಐ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಾಗಲ್ ಮೂಲದ ಚಂದ್ರಮತಿ ಪಟಗಾರ ಮೃತ ದುರ್ದೈವಿ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಿವಿಧ ಸ್ಥರಗಳಲ್ಲಿ ಸೇವೆ ಸಲ್ಲಿಸಿ ಕಳೆದ ಕೆಲವು ವರ್ಷಗಳಿಂದ ಹುಟ್ಟಿದ ಊರಾದ ಕುಮಟಾದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಅತಿಯಾದ ರಕ್ತದ ಒತ್ತಡ ಪರಿಣಾಮ ಕೋಮಾ ಸ್ಥಿತಿಗೆ ಜಾರಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

300x250 AD
Share This
300x250 AD
300x250 AD
300x250 AD
Back to top