Slide
Slide
Slide
previous arrow
next arrow

ಜೆಡಿಎಸ್ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ: ಎಸ್.ಎಲ್. ಘೋಟ್ನೇಕರ್

300x250 AD

ದಾಂಡೇಲಿ: ಈ ಬಾರಿ ಹಳಿಯಾಳ-ದಾಂಡೇಲಿ-ಜೊಯಿಡಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿರುವ ಎಸ್.ಎಲ್.ಘೋಟ್ನೇಕರ್ ಹೇಳಿದರು.

ಕ್ಷೇತ್ರದಲ್ಲಿ ಬದಲಾವಣೆಯ ಅಲೆ ವ್ಯಾಪಕವಾಗಿದೆ. ಪಕ್ಷದ ಗೆಲುವಿಗೆ ಮುಖಂಡರಾದಿಯಾಗಿ, ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಜನತೆಗೂ ಜೆಡಿಎಸ್ ಪಕ್ಷದ ಬಗ್ಗೆ ಅಪಾರವಾದ ಅಭಿಮಾನ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಬಗ್ಗೆ ಇರುವ ಗೌರವ ಹಾಗೂ ಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಂದ ನಿರಂತರವಾಗಿ ಇಟ್ಟುಕೊಂಡಿರುವ ಸಂಪರ್ಕ ಈ ಚುನಾವಣೆಯಲ್ಲಿ ಅನುಕೂಲಸಿಂಧುವಾಗಿ ಪರಿಣಮಿಸಲಿರುವುದರಿಂದ ಈ ಬಾರಿ ಜೆಡಿಎಸ್ ಗೆಲ್ಲಲಿದೆ ಎಂದರು.

300x250 AD
Share This
300x250 AD
300x250 AD
300x250 AD
Back to top