ಕುಮಟಾ: ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ನಾಗೇಂದ್ರ ನಾಯ್ಕ್ ಹೆಸರು ಘೋಷಣೆಯಾಗಿದೆ. ಕುಮಟಾದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಭಟ್ಕಳ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಗೇಂದ್ರ ನಾಯ್ಕ್ ಹೆಸರನ್ನು ಘೋಷಿಸಿದ್ದಾರೆ.
ಭಟ್ಕಳ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಗೇಂದ್ರ ನಾಯ್ಕ್ ಹೆಸರು ಘೋಷಣೆ
