ಶಿರಸಿ: ಇಲ್ಲಿನ ಎಂಇಎಸ್ ನ ಎಂ.ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಪ್ರಾಚಾರ್ಯ ಡಾ.ಟಿ.ಎಸ್. ಹಳೆಮನೆ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಅಂಬೇಡ್ಕರ್ ಕೊಡುಗೆಯನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಪ್ರಾಧ್ಯಾಪಕರು ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎಂಎಂ ಮಹಾವಿದ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
