Home › ಜಿಲ್ಲಾ ಸುದ್ದಿ › ಸ್ವರ್ಣವಲ್ಲೀ ಶ್ರೀಗಳ ಆಶೀರ್ವಾದ ಪಡೆದ ಸಚಿವ ಹೆಬ್ಬಾರ್ ಸ್ವರ್ಣವಲ್ಲೀ ಶ್ರೀಗಳ ಆಶೀರ್ವಾದ ಪಡೆದ ಸಚಿವ ಹೆಬ್ಬಾರ್ ಚಿತ್ರ ಸುದ್ದಿ ಜಿಲ್ಲಾ ಸುದ್ದಿ Posted on 1 year ago • Updated 1 year ago —by euttarakannada.in Share on FacebookTweet on TwitterLinkedInPinterestMail ಶಿರಸಿ: ತಾಲೂಕಿನ ಸೋಂದಾ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಶುಕ್ರವಾರ ಭೇಟಿ ನೀಡಿದರು. ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯಾಶೀರ್ವಾದವನ್ನು ಪಡೆದರು. Share This Share on FacebookTweet on TwitterLinkedInPinterestMail Post navigation Previous Postಘಟಪ್ರಭಾ ನದಿಯಲ್ಲಿ ಉತ್ತರ ಕನ್ನಡ ಮೂಲದ ನಾಲ್ವರು ಯುವಕರು ನೀರುಪಾಲುNext PostTSS ಮಿನಿ ಸೂಪರ್ ಮಾರ್ಕೆಟ್: ಶನಿವಾರದ ರಿಯಾಯಿತಿ- ಜಾಹೀರಾತು