ಕುಮಟಾ: ಕುಮಟಾ- ಹೊನ್ನಾವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಅಪಾರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು,ಮುಖಂಡರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಹೆಗಡೆ ಸರ್ಕಲ್ ನಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ನಡೆದ ಬೃಹತ್ ಮೆರವಣಿಗೆಯಲ್ಲಿ ಅವರ ಅಪಾರ ಅಭಿಮಾನಿಗಳು, ಶಿರಸಿ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಮುಖಂಡರ ಜೊತೆಯಾಗಿ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಕುಮಟಾ- ಹೊನ್ನಾವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ
