ಕಾರವಾರ: ಎರಡನೇ ಬಾರಿ ಕಾರವಾರ – ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಸೈಲ್ ಕಣಕ್ಕಿಳಿದಿದ್ದಾರೆ. ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಪಕ್ಷದ ಪ್ರಮುಖರು ಭಾಗಿಯಾಗಿದ್ದರು
ಕಾರವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಸೈಲ್ ನಾಮಪತ್ರ ಸಲ್ಲಿಕೆ
