Slide
Slide
Slide
previous arrow
next arrow

ಕಾರ್ಯಕರ್ತರೊಡಗೂಡಿ ನಾಮಪತ್ರ ಸಲ್ಲಿಸಿದ ಸಚಿವ ಶಿವರಾಮ ಹೆಬ್ಬಾರ್

300x250 AD

ಯಲ್ಲಾಪುರ: ನಾಮಪತ್ರ ಸಲ್ಲಿಕೆಗೂ ಮೊದಲು ಪಟ್ಟಣದ ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಕ್ಷೇತ್ರ ಹಾಗೂ ನಾಡಿನ ಜನತೆಗೆ ಒಳಿತಾಗಲೆಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ ಪ್ರಾರ್ಥಿಸಿದರು. ನಂತರ ಕಾರ್ಯಕರ್ತರು, ಅಭಿಮಾನಿಗಳ‌ ಜೊತೆಗೂಡಿ‌ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಿವರಾಮ ಹೆಬ್ಬಾರ್ ಪತ್ನಿ ಶ್ರೀಮತಿ ವನಜಾಕ್ಷಿ ಶಿವರಾಮ ಹೆಬ್ಬಾರ್‌, ಪುತ್ರ ಯುವನಾಯಕ ವಿವೇಕ್‌ ಹೆಬ್ಬಾರ್‌ ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು,ಅಭಿಮಾನಿಗಳು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top