• Slide
    Slide
    Slide
    previous arrow
    next arrow
  • ಕುಮಟಾದಲ್ಲಿ‌ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ನಾಮಪತ್ರ ಸಲ್ಲಿಕೆ

    300x250 AD

    ಶಿರಸಿ: ವಿಧಾನ ಸಭಾ ಚುನಾವಣೆ‌ ಹಿನ್ನೆಲೆಯಲ್ಲಿ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಭರದಿಂದ ಸಾಗುತ್ತಿದ್ದು, ಕುಮಟಾ- ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಬುಧವಾರ ಕುಮಟಾದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

    ಈ ವೇಳೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್,‌ಹಿರಿಯ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ ಹಾಗೂ ಹಲವಾರು ಅಭಿಮಾನಿಗಳು,‌ಕಾರ್ಯಕರ್ತರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top