Slide
Slide
Slide
previous arrow
next arrow

ಹೆಸ್ಕಾಂ: ವಿದ್ಯುತ್ ಬಿಲ್ ಪಾವತಿಗಾಗಿ ಮಾಹಿತಿ ಇಲ್ಲಿದೆ

300x250 AD

ಶಿರಸಿ: ಮೊಬೈಲ್ ಅಪ್ಲಿಕೇಶನಗಳಾದ “Paytm”, “Phone Pay”, “Google Pay” ಹಾಗೂ “ Amazon Pay” ಮುಖಾಂತರ ವಿದ್ಯುತ್ ಬಿಲ್ ಪಾವತಿಸಲು ತಾಂತ್ರಿಕ ಕಾರಣಗಳಿಂದ ಸಾಧ್ಯವಾಗದೇ ಇರುವುದರಿಂದ, ಗ್ರಾಹಕರು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಜಾಲತಾಣದಲ್ಲಿ, ಶಾಖಾ ಕಛೇರಿ ಹಾಗೂ ಕಂದಾಯ ಶಾಖೆಯ ನಗದು ಕೌಂಟರಗಳಲ್ಲಿ ವಿದ್ಯುತ್ ಬಿಲ್ ಪಾವತಿಸಬಹುದಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿರವರು ತಿಳಿಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top