Slide
Slide
Slide
previous arrow
next arrow

ನಾಳೆ ದ್ವಿತೀಯ‌ ಪಿಯುಸಿ ಫಲಿತಾಂಶ ಪ್ರಕಟ: ವೆಬ್ ಸೈಟ್ ಮಾಹಿತಿ‌ ಇಲ್ಲಿದೆ

300x250 AD

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್‌ 21, ಶುಕ್ರವಾರದಂದು ಪ್ರಕಟವಾಗಲಿದೆ‌ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.

ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಸಿಗಲಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ. ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್‌ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

300x250 AD
Share This
300x250 AD
300x250 AD
300x250 AD
Back to top