• Slide
  Slide
  Slide
  previous arrow
  next arrow
 • ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದ ನಿವೇದಿತ್ ಆಳ್ವಾ

  300x250 AD

  ಕುಮಟಾ: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕುಮಟಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಪ್ರಚಾರ ಕಾರ್ಯವನ್ನ ಚುರುಕುಗೊಳಿಸಿದ್ದಾರೆ.
  ಗೋಕರ್ಣದಲ್ಲಿ ರಾಮಚಂದ್ರಾಪುರ ಮಠದ ಶ್ರೀಗಳಾದ ರಾಘವೇಶ್ವರ ಶ್ರೀಗಳನ್ನ ಗುರುವಾರ ಕುಟುಂಬ ಸಮೇತ ಭೇಟಿ ನೀಡಿ ಆಶೀರ್ವಾದ ಪಡೆದರು. ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ತಮ್ಮ ಆಶಿರ್ವಾದವಿರಲಿ ಎಂದು ನಿವೇದಿತ್ ಆಳ್ವಾ ಮನವಿ ಮಾಡಿಕೊಂಡರು. ಇನ್ನು ನಿವೇದಿತ್ ಆಳ್ವಾ ದಂಪತಿಗಳನ್ನ ರಾಘವೇಶ್ವರ ಶ್ರೀಗಳು ಸನ್ಮಾನಿಸಿ ಶುಭಹಾರೈಸಿದರು. ಈ ವೇಳೆ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಪ್ರದೀಪ್ ನಾಯಕ ಸೇರಿ ಹಲವರು ಉಪಸ್ಥಿತರಿದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top