Slide
Slide
Slide
previous arrow
next arrow

ಶಿರಸಿಯಲ್ಲಿ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ

300x250 AD

ಶಿರಸಿ: ಶಿರಸಿ ನಗರದಲ್ಲಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಬಿಜೆಪಿ ಚುನಾವಣಾ ಕಾರ್ಯಾಲಯವನ್ನು ಶುಕ್ರವಾರದಂದು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ ಪಕ್ಷದ ಮೇಲಿನ ಅಭಿಮಾನ ಮತ್ತು ಅಭಿವೃದ್ಧಿ ಕಾರ್ಯಗಳಿಂದ ಜನತೆ ವಿಶ್ವಾಸವಿಟ್ಟು ಬಿಜೆಪಿಯನ್ನೇ ಆಯ್ಕೆ ಮಾಡುತ್ತಾರೆ ಮತ್ತು ಮೋದಿಯವರ ದಕ್ಷ ನಾಯಕತ್ವ ದೇಶಕ್ಕೆ ಅನಿವಾರ್ಯತೆಯೆಂದು ಹೇಳಿದರು.
ಈ ಸಂಧರ್ಭದಲ್ಲಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಅಧ್ಯಕ್ಷರು ಪಧಾಧಿಕಾರಿಗಳು ನಗರಸಭೆ ಅಧ್ಯಕ್ಷರು,ಸದಸ್ಯರು ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top