Slide
Slide
Slide
previous arrow
next arrow

ದಿವೇಕರ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

300x250 AD

ಕಾರವಾರ: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು, ದಿವೇಕರ ಪದವಿಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿನ ಎಮ್.ಹಫೀಜ್ ಪ್ರಥಮ (589/600)98.16%, ಈತನು ಲೆಕ್ಕಶಾಸ್ತ್ರ, ವ್ಯವಹಾರ ಅಧ್ಯಯನ ಹಾಗೂ ಸಂಖ್ಯಾಶಾಸ್ತç 100/100 ಪಡೆದಿದ್ದಾರೆ.
ಮಹೀಮಾ ರಾಣೆ ಮತ್ತು ಮಾರಿ ಸಿದ್ದಿ ಸಾಳುಂಕೆ ದ್ವಿತೀಯ (553) 92.17% ಹಾಗೂ ಸಂಜನಾ ನಾಯ್ಕ ತೃತೀಯ (542) 90.33% ಸ್ಥಾನ ಪಡೆದುಕೊಂಡಿರುತ್ತಾರೆ. ಕಾಲೇಜಿನ 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 29 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 8 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕೆನರಾ ವೆಲ್ಫೇರ್ ಟ್ರಸ್ಟ್ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top