• Slide
  Slide
  Slide
  previous arrow
  next arrow
 • ವಿಧಾನಸಭಾ ಚುನಾವಣೆ: ಭಟ್ಕಳದ ಮೂವರು ಗಡಿಪಾರು

  300x250 AD

  ಭಟ್ಕಳ: ವಿಧಾನಸಭಾ ಚುನಾವಣೆ ಮುಕ್ತಾಯಗೊಳ್ಳುವವರೆಗೆ ಭಟ್ಕಳ ಹಾಗೂ ಮುರುಡೇಶ್ವರದಿಂದ ಮೂವರನ್ನು ಗಡಿಪಾರು ಮಾಡಿ ಆದೇಶಿಸಲಾಗಿದೆ.

  ವಿವಿಧ ಪೊಲೀಸ್ ಠಾಣೆಗಳಲ್ಲಿ 20 ಪ್ರಕರಣಗಳಿರುವ ಚೌಥನಿಯ ಶಂಕರ್ ಸಂಕಪ್ಪ ನಾಯ್ಕ, 11 ಪ್ರಕರಣ ಹೊಂದಿರುವ ಮುರ್ಡೇಶ್ವರ ನ್ಯಾಶನಲ್ ಕಾಲೋನಿಯ ಮೊಹಮ್ಮದ್ ಇಫ್ಜಾಲ್, 9 ಪ್ರಕರಣಗಳಿರುವ ಬದ್ರಿಯಾ ಕಾಲೋನಿಯ ಅಬ್ದುಲ್ ರೆಹಮಾನ್‌ನನ್ನು ಉತ್ತರಕನ್ನಡ ಜಿಲ್ಲೆಯಿಂದ ವಿಧಾನಸಭೆ ಚುನಾವಣೆ ಮುಗಿಯುವವರೆಗಿನ ಅವಧಿಗೆ ಬಳ್ಳಾರಿ ಜಿಲ್ಲೆಯ ಪರಮದೇವನಹಳ್ಳಿ (ಪಿ.ಡಿ.ಹಳ್ಳಿ) ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಮಮತಾದೇವಿ ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top