ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಜೊತೆ ಶಶಿಭೂಷಣ್ ಹೆಗಡೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ವಾರ್ಡ್ ನಂ 38, ಸಿದ್ದೇಶ್ವರ ನಗರ, ಉಣಕಲ್ ಕ್ರಾಸ್ ನಲ್ಲಿ ಮನೆ ಮನೆಗೆ ತೆರಳಿ ಮತ ಯಾಚಿಸಿದರು,
ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಅಭ್ಯರ್ಥಿಯ ಪರ ಮತ ಯಾಚಿಸಿದ ಶಶಿಭೂಷಣ್
