• Slide
    Slide
    Slide
    previous arrow
    next arrow
  • ಖಾಸಗಿ ಬಸ್, ಇನೋವಾ ಕಾರಿನ ನಡುವೆ ಅಪಘಾತ: ಬಸ್ ಪಲ್ಟಿ, ತಪ್ಪಿದ ಭಾರೀ ಅನಾಹುತ

    300x250 AD

    ಯಲ್ಲಾಪುರ: ಆರತಿಬೈಲ್ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಇನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ ಪಲ್ಟಿಯಾಗಿ 40ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

    ಯಲ್ಲಾಪುರ ಕಡೆಯಿಂದ ಗೋಕರ್ಣ ಪ್ರವಾಸಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಮಂಗಳೂರಿನಿಂದ ಮುಂಬೈ ಕಡೆ ಚಲಿಸುತ್ತಿದ್ದ ಇನೋವಾ ನಡುವೆ ಅಪಘಾತವಾಗಿದ್ದು, ಖಾಸಗಿ ಬಸ್ ಹೆದ್ದಾರಿಯ ಪಕ್ಕದಲ್ಲಿ ಪಲ್ಟಿಯಾಗಿ, ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ
    ಪಾರಾಗಿದ್ದಾರೆ.

    300x250 AD

    ಇನ್ನೋವಾ ಕಾರನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top