• Slide
  Slide
  Slide
  previous arrow
  next arrow
 • ಮೇ.1ಕ್ಕೆ ಶಿವಾನಂದ ಕಡತೋಕಾ ಬಿಜೆಪಿ ಸೇರ್ಪಡೆ

  300x250 AD

  ಹೊನ್ನಾವರ : ಕುಮಟಾ – ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಟಿಕೆಟ್‌ ಸಿಗದಿದ್ದಕ್ಕೆ ಅಸಮಾಧಾನಗೊಂಡಿದ್ದು ಕಾಂಗ್ರೆಸ್ ತೊರೆದು ಮೇ.1ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

  ಹೊನ್ನಾವರ ಸಮೀಪದ ಕರ್ಕಿಯ ಶ್ರೀಕುಮಾರ ಸಮೂಹ ಸಂಸ್ಥೆಯ ಕಾರ್ಯಾಲಯದ ಆವರಣದಲ್ಲಿ ಮೇ.1, ಸೋಮವಾರದಂದು ಸಂಜೆ 4:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶಿವಾನಂದ ಹೆಗಡೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ಸಂದರ್ಭದಲ್ಲಿ ಹಲವಾರು ಕಾಂಗ್ರೆಸ್‌ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಸಹ ಬಿಜೆಪಿ ಸೇರಲಿದ್ದಾರೆ ಎಂದು ಶಿವಾನಂದ ಹೆಗಡೆ ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top