ಯಲ್ಲಾಪುರ: ತಾಲೂಕಿನ ಚಿಪಗೇರಿ, ದೊಡ್ಡಬೇಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಕಾರ್ಯಕರ್ತರ ಸಭೆ ನಡೆಸಿದರು.
ಈ ವೇಳೆ ಮಂಡಲಾಧ್ಯಕ್ಷರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಗ್ರಾಮ ಪಂಚಾಯತ ಸದಸ್ಯರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.