Slide
Slide
Slide
previous arrow
next arrow

JEE MAINS: ಸರಸ್ವತಿ ಪಿಯು ಕಾಲೇಜ್ ವಿದ್ಯಾರ್ಥಿಗಳ ಸಾಧನೆ

300x250 AD

ಕುಮಟಾ : ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರಕರ್ಸ ಸರಸ್ವತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು JEE (Main) – 2023 ರಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.

ರಾಷ್ಟ್ರ ಮಟ್ಟದ ಜೆಇಇ ಮೇನ್ ಪರೀಕ್ಷೆಯಲ್ಲಿ ರಂಜಿತಾ ನಾಯಕ್, ಆಕಾಂಕ್ಷಾ ಅಂಬಿಗ, ಸಿಂಧು ಎಮ್, ಪ್ರಜ್ವಲ್ ಗಾವಂಕರ ಉತ್ತಮ ಅಂಕಗಳಿಸಿ ಮುಂದಿನ ಹಂತದ ಜೆಇಇ ಅಡ್ವಾನ್ಸ್ [JEE (Advance)-2023]  ಪರೀಕ್ಷೆಗೆ ಆಯ್ಕೆಗೊಂಡಿದ್ದಾರೆ.

300x250 AD

ಈ ಮೂಲಕ ಸಂಸ್ಥೆಯ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಗುರುರಾಜ ಶೆಟ್ಟಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ಮುಂದಿನ ಹಂತದ ಪರೀಕ್ಷೆಗಳಿಗೆ ಶುಭ ಹಾರೈಸಿದ್ದಾರೆ.

Share This
300x250 AD
300x250 AD
300x250 AD
Back to top