Slide
Slide
Slide
previous arrow
next arrow

ನಾಳೆ SSLC ಫಲಿತಾಂಶ ಪ್ರಕಟ: ಜಾಲತಾಣ ಮಾಹಿತಿ ಇಲ್ಲಿದೆ

300x250 AD

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಮೇ8ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮೇ.08 ರಂದು ಬೆಳಿಗ್ಗೆ 10 ಗಂಟೆಗೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ಜಾಲತಾಣ https://karresults.nic.in‌, http://kseab.karnataka.gov.in ನಲ್ಲಿ ಮೇ. 8ರಂದು ಬೆಳಿಗ್ಗೆ 11 ಗಂಟೆಯಿಂದ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ.

300x250 AD
Share This
300x250 AD
300x250 AD
300x250 AD
Back to top