Slide
Slide
Slide
previous arrow
next arrow

ವಿಧಾನಸಭಾ ಚುನಾವಣೆ: ಸೋದೆ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಮತದಾನ

300x250 AD

ಶಿರಸಿ: ವಿಧಾನಸಭಾ ಚುನಾವಣೆಯ ಮತದಾನ‌‌ ಪ್ರಕ್ರಿಯೆ ಪ್ರಾರಂಭವಾಗಿದ್ದು ಮತಗಟ್ಟೆಗಳಿಗೆ ಮತದಾರರು ಆಗಮಿಸುತ್ತಿದ್ದಾರೆ.

ಅಂತೆಯೇ ಶ್ರೀ ಕ್ಷೇತ್ರ ಸೋದೆಯ ಜೈನ ಮಠದ  ಶ್ರೀ ಭಟ್ಟಾಕಲಂಕ ಭಟ್ಟಾರಕ  ಸ್ವಾಮೀಜಿಯವರು, ಶಿರಸಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 12 ಖಾಸಾಪಾಲದ ಸ.ಹಿ.ಪ್ರಾ.ಶಾಲೆಯಲ್ಲಿ ಪ್ರಥಮವಾಗಿ ಮತ ಚಲಾಯಿಸಿದರು.

300x250 AD
Share This
300x250 AD
300x250 AD
300x250 AD
Back to top