Slide
Slide
Slide
previous arrow
next arrow

ವಿಧಾನಸಭಾ ಚುನಾವಣೆ: ಕುಟುಂಬ ಸಮೇತ ಮತ ಚಲಾಯಿಸಿದ ಕಾಗೇರಿ

300x250 AD

ಶಿರಸಿ: ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯು ಭರದಿಂದ ಸಾಗಿತ್ತಿದ್ದು, ಅಭ್ಯರ್ಥಿಗಳು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸುತ್ತಿದ್ದಾರೆ.

ಶಿರಸಿ- ಸಿದ್ದಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತಾಲೂಕಿನ ಕುಳವೆಯ ಜನತಾ ವಿದ್ಯಾಲಯ ಬೂತ್ ದಲ್ಲಿ ಕುಟುಂಬದವರ ಜೊತೆಗೆ ಮತ ಚಲಾಯಿಸಿದರು.

300x250 AD
Share This
300x250 AD
300x250 AD
300x250 AD
Back to top