Slide
Slide
Slide
previous arrow
next arrow

ನಾಣಿಕಟ್ಟಾ ಪಿಯು ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

300x250 AD

ಸಿದ್ದಾಪುರ: ಸರಕಾರಿ ಪದವಿಪೂರ್ವ ಕಾಲೇಜು ನಾಣಿಕಟ್ಟಾದಲ್ಲಿ 2023- 24ನೇ ಸಾಲಿನ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆಯು ಪ್ರಾರಂಭವಾಗಿದೆ.

ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ಸಂಯೋಜನೆಗಳು ಲಭ್ಯವಿದ್ದು, ಕೌಶಲ್ಯಾಭಿವೃದ್ಧಿ ಶಿಕ್ಷಣ ಅಡಿಯಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಆಟೋ ಮೋಬೈಲ್‌ಅನ್ನು ತೆಗೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಅತ್ಯುತ್ತಮ ಮೂಲ ಸೌಕರ್ಯ ಹಾಗೂ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾದ ಈ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಕಾಲೇಜಿನ ಕಛೇರಿಯನ್ನು ಸಂಪರ್ಕಿಸಬೇಕೆಂದು ಪ್ರಾಚಾರ್ಯ ನರಹರಿ ಜಿ.ಹೆಗಡೆ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top