Slide
Slide
Slide
previous arrow
next arrow

ಮೇ.16ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ

300x250 AD

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ.16, ಮಂಗಳವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆವರೆಗೆ ಪಟ್ಟಣ ಶಾಖೆಯ ರಾಘವೇಂದ್ರ ಸರ್ಕಲ್, ಪಡ್ತಿಗಲ್ಲಿ, ಕೋರ್ಟ ರೋಡ್, ಚೌಕಿಮಠ ಹಾಗೂ ಸಿ.ಪಿ. ಬಝಾರ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು.

ಕಾರಣ ಗ್ರಾಹಕರು ಸಹಕರಿಸಬೇಕಾಗಿ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top