Slide
Slide
Slide
previous arrow
next arrow

ಕಾಂಗ್ರೆಸ್ ಅಭ್ಯರ್ಥಿ ಮಂಕಾಳ ವೈದ್ಯ ಗೆಲುವು: ಭಟ್ಕಳದಲ್ಲಿ ಮುಸ್ಲಿಂ ಧ್ವಜ ಹಾರಾಟ

300x250 AD

ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ‌ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ್ ವಿರುದ್ಧ ಗೆಲುವು ಸಾಧಿಸಿದ ಬೆನ್ನಲ್ಲೇ ಪಟ್ಟಣದ ಸಂಶುದ್ದೀನ್ ವೃತ್ತದಲ್ಲಿ ಮುಸ್ಲಿಂ ಧ್ವಜವನ್ನು ಹಾರಿಸಲಾಗಿದೆ.

ಪಟ್ಟಣದ ಮಧ್ಯಭಾಗದಲ್ಲಿರುವ ಸಂಶುದ್ದೀನ್ ವೃತ್ತದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಭಾವಚಿತ್ರವಿರುವ ಧ್ವಜ, ಅಂಬೇಡ್ಕರ್‌ರ ಧ್ವಜದೊಂದಿಗೆ ಮುಸ್ಲಿಂ ಧ್ವಜವನ್ನು ಪ್ರದರ್ಶನ ಮಾಡಲಾಗಿದೆ. ವೃತ್ತದಲ್ಲಿ ಹಾಕಲಾಗಿದ್ದ ಕೇಸರಿ ಧ್ವಜದೊಂದಿಗೆ ಮುಸ್ಲಿಂ ಯುವಕರು ಮುಸ್ಲಿಂ ಧ್ವಜ ಹಾರಿಸುವ ವಿಡಿಯೊ ವೈರಲ್ ಆಗಿದೆ. ಮುಸ್ಲಿಂ ಯುವಕರ ಈ ಕೃತ್ಯಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

300x250 AD
Share This
300x250 AD
300x250 AD
300x250 AD
Back to top