• Slide
    Slide
    Slide
    previous arrow
    next arrow
  • ದಿನಕರ ಶೆಟ್ಟಿ ಗೆಲುವು: ಬಿಜೆಪಿಗರ ವಿಜಯೋತ್ಸವ

    300x250 AD

    ಕುಮಟಾ: ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿಗರು ವಿಜಯೋತ್ಸವ ಆಚರಿಸಿದರು.
    ಪಟ್ಟಣದ ಹೆಗಡೆ ಸರ್ಕಲ್‌ನಲ್ಲಿ ಶಾಸಕ ದಿನಕರ ಶೆಟ್ಟಿ ಅವರಿಗೆ ಹೂವಿನ ಮಾಲೆ ಹಾಕಿ, ಎತ್ತಿಕೊಂಡು ಸಂಭ್ರಮಿಸಿದರು. ಅಲ್ಲಿಂದ ಸಾಗಿದ ಮೆರವಣಿಗೆ ಬಿಜೆಪಿ ಕಾರ್ಯಾಲಯದಲ್ಲಿ ಕೊನೆಗೊಂಡಿತು. ಈ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
    ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಕುಮಟಾ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವ್ಕರ್, ಪ್ರಮುಖರಾದ ಎಂ ಎಂ ಹೆಗಡೆ, ಗಜು ಪೈ, ಜಿ ಐ ಹೆಗಡೆ, ಕುಮಾರ ಮಾರ್ಕಾಂಡೆ, ಇತರರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top